Posts

Image

1. ಪ್ರತಿ ಶಿಕ್ಷಕರು ತಾವು ಬೋಧಿಸುವ ತರಗತಿಗಳ ವಿಷಯಗಳ ಪರಿಕಲ್ಪನೆಗಳು ಮತ್ತು ವಿಷಯಗಳನ್ನು ಆಧರಿಸಿ ಮಕ್ಕಳ ಕಲಿಕೆಗೆ ನೆರವಾಗುವ ಆಡಿಯೋ /ವಿಡಿಯೋ ಗಳನ್ನು ಸಿದ್ಧಪಡಿಸುವುದು.

 

3. ತಮ್ಮ ತರಗತಿಯ ಕನಿಷ್ಠ ಮೂರು ವಿದ್ಯಾರ್ಥಿಗಳನ್ನು ಅಥವಾ ಪಾಲಕರನ್ನು ಪ್ರತಿನಿತ್ಯ ದೂರವಾಣಿ ಮೂಲಕ ಸಂಪರ್ಕಿಸಿ ಕುರಿತಂತೆ ತೆಗೆದುಕೊಳ್ಳಬಹುದಾದ ಮುಂಜಾಗೃತ ಕ್ರಮಗಳು ಮತ್ತು ತಮ್ಮ ವಿಷಯದಲ್ಲಿ ಹೇಗೆ ರಜಾದಿನಗಳಲ್ಲಿ ಪ್ರಸಕ್ತ ವಿಷಯಗಳನ್ನು ಓದಬೇಕು ಮತ್ತು ಓದಿನಲ್ಲಿ ತೊಡಗಿಸಿಕೊಳ್ಳಬೇಕು ಮತ್ತು ಹಳೆಯ ಪಠ್ಯವಿಷಯಗಳು ಕಲಿಕೆಗೆ ನೆರವಾಗುತ್ತವೆ ಎಂಬುದನ್ನು ತಿಳಿಸಬೇಕು ಮತ್ತು ಸಂಭಾಷಣೆಯ ಸಂಕ್ಷಿಪ್ತ ವಿವರಗಳನ್ನು ಲಿಖಿತವಾಗಿ ಸಂರಕ್ಷಿಸಬೇಕು.

4. ತಮ್ಮ ಪಾಠ ಬೋಧನೆಗೆ ನೆರವಾಗಬಲ್ಲ ಕನಿಷ್ಠ ಹತ್ತು ಕಲಿಕೋಪಕರಣ ಮತ್ತು ಉಪಕರಣಗಳನ್ನು ಸಿದ್ಧಪಡಿಸಿತ್ತುಕೊಳ್ಳುವುದು.

7. ತಮ್ಮ ತಮ್ಮ ತರಗತಿಗಳ ವಿಷಯಗಳಲ್ಲಿ ಸೇತುಬಂಧ ಶಿಕ್ಷಣದ ಕುರಿತಾದ ಯೋಜನೆಯನ್ನು ಸಿದ್ಧಪಡಿಸುವುದು ಮತ್ತು ಪ್ರತಿ ವಿಷಗಳು ಸಾಮರ್ಥ್ಯಗಳನ್ನು ಆಧರಿಸಿ ಪೂರ್ವ ಪರಸಾಮರ್ಥ್ಯಗಳನ್ನುೀಕ್ಷೆಗಳು ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಿಕೊಳ್ಳುವುದು.

Image

5. ಯೂಟ್ಯೂಬ್ ಅಥವಾ ಅಂತರ್ಜಾಲದಲ್ಲಿ ತಮ್ಮ ವಿಷಯಕ್ಕೆ ಸಂಬಂಧಿಸಿದಂತೆ ಕನಿಷ್ಠ 20 ವಿಡಿಯೋಗಳನ್ನು ನೋಡುವ ಮೂಲಕ ತಮ್ಮ ಜ್ಞಾನವನ್ನು ಅಪ್ಡೇಟ್ ಮಾಡಿಕೊಳ್ಳುವುದು ಮತ್ತು ನೋಡಿದ ಜ್ಞಾನಾರ್ಜನೆಯ ವಿಡಿಯೋಗಳ ಕುರಿತು ಸಣ್ಣ ಟಿಪ್ಪಣಿಗಳನ್ನು ಮಾಡಿಕೊಳ್ಳುವುದು.